ಚಿನ್ನ, ಬೆಳ್ಳಿ ಕದಿಯಬಹುದು, ಆದರೆ ಶಿಕ್ಷಣವನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ. ಅವರಿಗೆ ಉತ್ತಮ ಶಿಕ್ಷಣ ನೀಡಿದರೆ ಭವ್ಯ ಭಾರತವನ್ನು ಕಟ್ಟುವ ಶಕ್ತಿ ಅವರಲ್ಲಿ ಮೂಡುತ್ತದೆ" ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು