Download Now Banner

This browser does not support the video element.

ಉಡುಪಿ: ಸೆಪ್ಟೆಂಬರ್ 30ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

Udupi, Udupi | Aug 29, 2025
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೆ. 30 ರಂದು ಉಡುಪಿಗೆ ಆಗಮಿಸಲಿದ್ದಾರೆ. ಕೃಷ್ಣಮಠಕ್ಕೆ ಆಗಮಿಸುವ ಅವರು, ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ 64 ರ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 15 ಕ್ಕೆ ಶ್ರೀಕ್ರಷ್ಣನ ಸನ್ನಿಧಾನಕ್ಕೆ ಆಗಮಿಸಿ ಸಮಾರಂಭದಲ್ಲಿ ಭಾಗವಹಿಸಿದ ನಂತರ ರಾತ್ರಿ 8 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us