ತಾಲೂಕಿನ ಉಗಾರ ಬುದ್ರುಕ ಗ್ರಾಮದ ಗರ್ಭಿಣಿ ಕೊಲೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪ್ರದೀಪ ಕಿರಣಗಿಯ ಸದಸ್ಯತ್ವ ರದ್ದುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಕಾಗವಾಡ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಕಿನ್ನಾಳ ತಿಳಿಸಿದರು. ಅವರು ಪಟ್ಟಣದಲ್ಲಿ ಬುಧವಾರ ಪ್ರತಿಕಾಗೊಷ್ಠಿ ನಡೆಸಿ ಮಾತನಾಡಿದರು ಅವರು ತನ್ನ ಪತ್ನಿಯನ್ನ ಕ್ರೂರವಾಗಿ ಹತ್ಯೆ ಮಾಡಿದ್ದು ಅವರ ಪರ ನಮ್ಮ