ಶಿಕಾರಿಪುರ ತಾಲೂಕಿನ ಸದಾಶಿವಪುರ ತಾಂಡ ಬಳಿ ಹೊನ್ನಾಳಿ ರಸ್ತೆಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿರುವ ಘಟನೆ ಶುಕ್ರವಾರ ನಡೆದಿದೆ.ಶಿವಮೊಗ್ಗದಿಂದ ಬನವಾಸಿಗೆ ತೆರಳುತ್ತಿದ್ದ ಖಾಸಗಿ ಬಸ್ ಜೀನಹಳ್ಳಿ ಮತ್ತು ಶಿರಾಳಕೊಪ್ಪ ಮಾರ್ಗವಾಗಿ ಸಾಗುತ್ತಿತ್ತು ಸದಾಶಿವಪುರ ತಾಂಡಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಕೆರೆ ದಂಡೆಗೆ ನುಗ್ಗಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆರೆಗೆ ಬಿದ್ದಿದೆ ಅಪಘಾತದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.