ಸಮಾಜದಲ್ಲಿ ನಡೆದಿರುವ ದ್ವೇಷ, ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಹಿರಿಯ ಭಾಷಾಶಾಸ್ತ್ರಜ್ಞ ಪದ್ಮಶ್ರೀ ಡಾ. ಜಿ.ಎನ್. ದೇವಿ ಹೇಳಿದರು. ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಸಂಜೆ 6 ಗಂಟೆಗೆ ನಡೆದ ಡಾ.ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಡಾ. ಎಂ.ಎಂ. ಕಲಬುರ್ಗಿ ಅವರ ೧೦ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ "ಸತ್ಯವೆಂಬ ಕೂರಲಗನೆ ಹಿಡಿದು' ಹಾಗೂ 'ಕಲಬುರ್ಗಿ ಕ