Download Now Banner

This browser does not support the video element.

ಮೂಡಿಗೆರೆ: ಹೈಟೆಕ್ ದನಗಳ್ಳರ ದನ ಕಳ್ಳತನ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ.! ವಿಡಿಯೋ ವೈರಲ್.!

Mudigere, Chikkamagaluru | Oct 4, 2025
ರಾತ್ರಿ ವೇಳೆಯಲ್ಲಿ ರಸ್ತೆಯಲ್ಲಿರುವ ದನಗಳನ್ನು ಕಳ್ಳತನ ಮಾಡುವ ಹೈಟೆಕ್ ದನಗಳ ಹಾವಳಿ ಹೆಚ್ಚಾಗಿದ್ದು, ದನ ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದ ಚಂದನ್ ಕೆಫೆ ಬಳಿ ಬೆಳಗಿನ ಜಾವ 4:30ರ ಸುಮಾರಿಗೆ ಟಾಟಾ ಸುಮೋದಲ್ಲಿ ಬಂದ ಕಳ್ಳರು ದನ ಕಳ್ಳತನ ಮಾಡಿ ಪರಾರಿಯಾಗಿದ್ದು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ಸಾಕಷ್ಟು ಆತಂಕವನ್ನು ಹೆಚ್ಚಿಸಿದೆ.
Read More News
T & CPrivacy PolicyContact Us