Download Now Banner

This browser does not support the video element.

ಮಾಗಡಿ: ತಗ್ಗಿಕುಪ್ಪೆ ಗ್ರಾಮದ ಗಣೇಶ ಉತ್ಸವದ ಪೂಜೆಯಲ್ಲಿ ಶಾಸಕ‌ ಬಾಲಕೃಷ್ಣ ಭಾಗಿ

Magadi, Ramanagara | Aug 28, 2025
ಮಾಗಡಿ ತಾಲ್ಲೂಕಿನ ತಗ್ಗಿಕುಪ್ಪೆ ಗ್ರಾಮದಲ್ಲಿ ನಡೆದ ಶ್ರೀ ಗಣೇಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಭಾಗವಹಿಸಿದ್ದರು. ಗ್ರಾಮದಲ್ಲಿ ಗಣೇಶೋತ್ಸವ ಕಾರ್ಯಕ್ರಮವನ್ನ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗಿಯಾಗಿದ್ದರು. ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದರು.
Read More News
T & CPrivacy PolicyContact Us