ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಗದಗ ಹಾಗೂ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಇವರುಗಳ ಆಶ್ರಯದಲ್ಲಿ ಗದಗ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಡಾ. ಅರುಂಧತಿ ಕುಲಕರ್ಣಿ ಅವರು ಉದ್ಘಾಟಿಸಿದರು.