ಶಿವಮೊಗ್ಗ ನಗರದ ಅಶೋಕ ರಸ್ತೆಯಲ್ಲಿ ಗುರುವಾರ ಓಂ ಗಣಪತಿಯ ರಾಜಬೀದಿ ಉತ್ಸವ ಪ್ರಾರಂಭವಾಗಿದೆ. ಪೊಲೀಸರ ಬಿಗಿ ಭದ್ರತೆಯ ನಡುವೆ ಓಂ ಗಣಪತಿಯ ರಾಜಬೀದಿ ಉತ್ಸವ ಸಾಗಿದ್ದು, ಮೆರವಣಿಗೆಯಲ್ಲಿ ಯುವಕ ಯುವತಿಯರು ಡೋಲು, ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ ಘಟನೆ ಸಂಭವಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ನೇತೃತ್ವದಲ್ಲಿ ಪಿಗಿ ಪೊಲೀಸ್ ಪದ್ಧತಿ ಕೈಗೊಳ್ಳಲಾಗಿದೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್ ಮಾರ್ಗವಾಗಿ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸಾಗುತ್ತಿದೆ.