ಧರ್ಮ ಕ್ಷೇತ್ರಗಳ ವಿಚಾರದಲ್ಲಿ ರಾಜಕೀಯ ಮಾಡೋದು ಪಾಪದ ಕೆಲಸ, ಅಂತಹ ಕೆಲಸವನ್ನು ಕಾಂಗ್ರೆಸ್ ಯಾವತ್ತೂ ಮಾಡೋದಿಲ್ಲ. ಧರ್ಮ ಕ್ಷೇತ್ರಗಳ ವಿಚಾರದಲ್ಲಿ ರಾಜಕೀಯ ಮಾಡೋದು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯಕತೆ ಕೂಡ ಇಲ್ಲ. ಯಾರು ಇದನ್ನ ಮಾಡ್ತಿದ್ದಾರೆ ಅವರು ಪಾಪದ ಕೆಲಸ ಮಾಡ್ತಿದ್ದಾರೆ. ಅದನ್ನ ಮಾಡಬಾರದು. ಎಂದು ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ 7.30 ರ ಸುಮಾರಿಗೆ ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿಕೆಯನ್ನ ನೀಡಿದ್ದಾರೆ..