ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಒಳಬಳ್ಳಾರಿ ರಸ್ತೆಯಲ್ಲಿರುವ ಸಿದ್ದಾಪುರ ಡಿ ಗ್ರಾಮದ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಎರಡನೇ ಹಂತದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ತದನಂತರ ಮಾತನಾಡಿದ ಶಾಸಕ ಹಂಪನಗೌಡ ಬಾದರ್ಲಿ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಒಂದು ವೇಳೆ ಕಳಪೆ ಕಂಡು ಬಂದಲ್ಲಿ ನಿರ್ದಾಕ್ಷಣೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆಯನ್ನು ನೀಡಿದರು.