ಬೆಂಡವಾಡ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮತ್ತು ವಿದ್ಯುತ್ ದೀಪ ಅಳವಡಿಕೆ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ. ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ಬುಧವಾರ ಲೋಕೋಪಯೋಗಿ ಇಲಾಖೆಯ ವತಿಯಿಂದ 3.00 ಕೋಟಿ ರೂ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ ವರೆಗೆ ರಸ್ತೆ ಅಗಲೀಕರಣ ಮತ್ತು ವಿದ್ಯುತ್ ದ್ವೀಪ ಅಳವಡಿಕೆ ಕಾಮಗಾರಿಗೆಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಶಾಸಕ ದುರ್ಯೋಧನ ಐಹೊಳೆ ಮಹಾವೀರ ಮೋಹಿತೆ ಉಪಸ್ಥಿತರಿದ್ದರು