ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್ ನಲ್ಲಿ ಸೆ.8 ರಿಂದ 17ರವರೆಗೆ ಆಯೋಜಿಸಿದ ಖಾದಿ ಉತ್ಸವ-2025 ರ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು..