ಇಂದು ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೇಸ್ ನೇತೃತ್ವದಲ್ಲಿ ಓಟ್ ಚೋರ್-ಗಧ್ಧಿ ಚೋಡ್ ಮತಗಳ್ಳತನದ ವಿರುಧ್ಧದ ಪ್ರತಿಭಟನೆ ಇಂದು ನಡೆಯಿತು. ಆಗಸ್ಟ್ 21 ರಂದು ಮಧ್ಯಾಹ್ನ 3-00 ಗಂಟೆಗೆ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ನಿರ್ದೇಶನದಂತೆ ಯುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಂಗಾವತಿ ನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು