ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು