ತೀರ್ಥಹಳ್ಳಿ ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಉಸ್ತುವಾರ ಸಚಿವ ಮಧುಬಂಗಾರಪ್ಪ ಸೋಮವಾರ ಸಂಜೆ 6 ಗಂಟೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು. ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಉತ್ತಮ ಚಿಕಿತ್ಸೆ ನೀಡುವಂತೆ ಸಚಿವರು ಸೂಚಿಸಿದರು. ಈ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು