ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆಯಾಗಿತ್ತು, ಸದ್ಯ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ಸೇತುವೆಯ ಮೇಲೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಎರಡು ಬದಿಯ ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ...