Download Now Banner

This browser does not support the video element.

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪದ ಜಿಡಿಎ ಲೇಔಟ್‌ನಲ್ಲಿ ಬೈಕ್ ಕಳ್ಳತನ

Kalaburagi, Kalaburagi | Sep 8, 2025
ಕಲಬುರಗಿ : ಕಲಬುರಗಿ ನಗರದಲ್ಲಿ ದಿನೇ ದಿನೇ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗ್ತಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಜಿಡಿಎ ಲೇಔಟ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದ್ದು, ಸೆ8 ರಂದು ಬೆಳಗ್ಗೆ 9 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಕುಪೇಂದ್ರ ದಸ್ತಾಪುರ ಎಂಬುವರು ತಮ್ಮ KA 32 ED 2767 ಸಂಖ್ಯೆಯ ಟಿವಿಎಸ್ ಎಕ್ಸೆಲ್ ಬೈಕ್‌ನ್ನ ಪಾರ್ಕ್ ಮಾಡಿ ಕಣ್ಣಿ ತರಕಾರಿ ಮಾರುಕಟ್ಟೆಗೆ ನಡೆದುಕೊಂಡು ಹೋಗಿದ್ದಾರೆ.. ಈ ವೇಳೆ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡಲಾಗಿದೆ.. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us