ರಾಮನಗರ -- ಸ್ವಚ್ಚ ಶುಕ್ರವಾರ ಅಭಿಯಾನ ಭಾಗವಾಗಿ ನಗರದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಛತೆ ಮಾಡುವುದರ ಜೊತೆಗೆ ಜನರಲ್ಲಿ ಅರಿವು ಮಂಡಿಸಲಾಯಿತು. ಶಾಲಾ ಆವರಣ, ಅಂಗನವಾಡಿ ಕೇಂದ್ರಗಳು, ಆಸ್ಪತ್ರೆ ಸ್ಥಳಗಳು, ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ ಪ್ರದೇಶಗಳು, ಸಮುದಾಯ ಭವನಗಳು, ಸಾರ್ವಜನಿಕ ಗ್ರಂಥಾಲಯಗಳು, ಐತಿಹಾಸಿಕ ಸ್ಥಳಗಳು ಮತ್ತು ಸ್ಮಾರಕಗಳು, ಬಸ್ ನಿಲ್ದಾಣಗಳು, ಮತ್ತು ಐತಿಹಾಸಿಕ ಸ್ಮಾರಕಗಳನ್ನು ಸ್ವಚ್ಛಗೊಳಿಸುವ ಮೂಲಕ ಜನರಲ್ಲಿ ಸ್ವಚ್ಛತಾ ಜಾಗೃತಿ ನಡೆಯಿತು.