Download Now Banner

This browser does not support the video element.

ಗುಳೇದಗುಡ್ಡ: ಆ.31 ರಂದು ಸಾಲೇಶ್ವರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ : ಪಟ್ಟಣದಲ್ಲಿ ಸಂಘದ ಅಧ್ಯಕ್ಷ ಚಂದ್ರಕಾಂತ ಶೇಖಾ

Guledagudda, Bagalkot | Aug 30, 2025
ಗುಳೇದಗುಡ್ಡ ಪಟ್ಟಣದ ಪ್ರತಿಷ್ಠಿತ ಸಾಲೇಶ್ವರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ 31 ರಂದು ಇಲ್ಲಿನ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಕಾಂತ ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು
Read More News
T & CPrivacy PolicyContact Us