Download Now Banner

This browser does not support the video element.

ಚಿಕ್ಕೋಡಿ: ಪಟ್ಟಣದಲ್ಲಿ ವೈದ್ಯಾಧಿಕಾರಿಯನ್ನ ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ

Chikodi, Belagavi | Sep 12, 2025
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ
Read More News
T & CPrivacy PolicyContact Us