ಮಂಡ್ಯ ತಾಲೂಕಿನ ಹಲವೆಡೆ ಸೆ 3 ರ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪಣಕನಹಳ್ಳಿ, ಗೊರವಾಲೆ ಎನ್. ಜೆ. ವೈ ಮಾರ್ಗ ಮತ್ತು ಸಂಪಹಳ್ಳಿ ಐಪಿ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ವ್ಯತ್ಯಯವು ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ, ಶಂಭೂನಹಳ್ಳಿ, ಕೋಣನಹಳ್ಳಿ, ಪಣಕನಹಳ್ಳಿ, ಹೊಳಲು, ಎಂ. ಜಿ. ಬಡಾವಣೆ, ತಂಡಸನಹಳ್ಳಿ, ಸಿದ್ದಯ್ಯನಕೊಪ್ಪಲು, ವೈ. ಯರಹಳ್ಳಿ, ಅವೇರಹಳ್ಳಿ, ಸಂಪಹಳ್ಳಿ ಐಪಿ ಮಾರ್ಗ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ತ್ಯಾಯದ ಪರಿಣಾಮ ಬೀರಲಿದೆ ಎಂದು ಚೆಸ್ಕಾಂ ಇಲಾಖೆ