Download Now Banner

This browser does not support the video element.

ಧಾರವಾಡ: ಪರಿಶಿಷ್ಟರ ಪಟ್ಟಿಯಲ್ಲಿ ಅಲೆಮಾರಿ ಜನಾಂಗಕ್ಕೆ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Dharwad, Dharwad | Aug 25, 2025
ಪರಿಶಿಷ್ಟರ ಪಟ್ಟಿಯಲ್ಲಿ ಅಲೆಮಾರಿ ಜನಾಂಗಕ್ಕೆ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಅಲೆಮಾರಿ ಜನಾಂಗದವರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಅಲೆಮಾರಿ ಜನಾಂಗದ 59 ಜಾತಿಗಳಿಗೆ ಪ್ರತ್ಯೇಕ ಶೇ.1 ರಷ್ಟು ಮೀಸಲಾತಿ ನೀಡಬೇಕು. ಈ ಸಂಬಂಧ ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತ ಬರಲಾಗಿದೆ. ಈಗ ನಾಗಮೋಹನದಾಸ್ ಒಳಮೀಸಲಾತಿ ವರದಿ ಸಲ್ಲಿಕೆಯಾಗಿದ್ದು, ಪ್ರತ್ಯೇಕವಾಗಿ ನಮ್ಮ ಜನಾಂಗಕ್ಕೆ ಮೀಸಲಾತಿ
Read More News
T & CPrivacy PolicyContact Us