ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಬಾ ಬಾಬು ಬುಡನ್ ಸ್ವಾಮಿ ದರ್ಗಾ ಗೆ ಹೋಗುವ ರಸ್ತೆಯಲ್ಲಿ ನಿನ್ನೆ ಸಂಜೆ ಗುಡ್ಡ ಕುಸಿತವಾಗಿದ್ದ ಜಾಗದಲ್ಲಿ ತಡರಾತ್ರಿ ಮತ್ತೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು ಮುಂಜಾಗ್ರತಾ ಕ್ರಮವಾಗಿ ಗಿರಿ ಭಾಗದ ರಸ್ತೆಯನ್ನು ಬಂದ್ ಮಾಡಲಾಗಿದೆ.