Download Now Banner

This browser does not support the video element.

ಬೀದರ್: ಗಾಂಧಿಜಿ ತತ್ವಾದರ್ಶ ಅಳವಡಿಸಿಕೊಳ್ಳೋಣ ; ನಗರದಲ್ಲಿ ಡಿಸಿ ಶಿಲ್ಪಾ ಶರ್ಮಾ

Bidar, Bidar | Oct 2, 2025
ಬೀದರ್ : ರಾಷ್ಟ್ರಪೀತ ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸತ್ಯ ಮತ್ತು ಸರಳತೆಯಿಂದ ಕೂಡಿದ ತತ್ವ- ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ನಗರದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Read More News
T & CPrivacy PolicyContact Us