ನರಸಾಪುರ ಅಭಿವೃದ್ಧಿಗೆ 30 ಕೋಟಿ ಅನುದಾನ ವಿರೋಧಿಗಳಿಗೆ ಇದೇ ಉತ್ತರ: ಕೊತ್ತೂರು ಮಂಜುನಾಥ್, ಕೋಲಾರ: ವಿಧಾನಸಭಾ ಕ್ಷೇತ್ರದ ನರಸಾಪುರ ಭಾಗದಲ್ಲಿ ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಶಾಶ್ವತವಾದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಬಾಕಿ ಉಳಿದ ಕಾಮಗಾರಿಗಳು ಆದಷ್ಟು ಬೇಗ ಪೂರ್ಣಗೊಳ್ಳಲಿವೆ ನರಸಾಪುರದ ಅಭಿವೃದ್ಧಿಗೆ 30 ಕೋಟಿ ಅನುದಾನ ನೀಡಲಾಗಿದೆ ಅಭಿವೃದ್ಧಿ ಕಾರ್ಯಕ್ರಮಗಳೇ ವಿರೋಧಿಗಳಿಗೆ ಉತ್ತರ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ತಾಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ಸುಮಾರು 1 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದ