ಚಿತ್ರದುರ್ಗದ ಡಾ ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನೂ ಶನಿವಾರ ಸಂಜೆ 5 ಗಂಟಗೆ ಈ ಬಗ್ಗೆ ಇಲಾಖೆ ಪ್ರಕಟಣೆ ನೀಡಿದ್ದು ಡಾ.ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಚಿತ್ರದುರ್ಗ ಜಿಲ್ಲೆ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಕಡ್ಡಾಯವಾಗಿ ಚರ್ಮಗಾರಿಕೆ ವೃತ್ತಿ ತೊಡಗಿಸಿಕೊಂಡಿರುವ ಚರ್ಮ ಕುಶಲಕರ್ಮಿಗಳಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ