ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವೇಶ್ವರನಗರದಲ್ಲಿ ವಿದ್ಯುತ್ ಕಂಬದ ಬಳಿ ಹಯುತ್ತಿದ್ದ ಎಮ್ಮೆಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನಪ್ಪಿದೆ ಮಂಗಳವಾರ ಅಷ್ಟೇ ವಿದ್ಯುತ್ ಶಾಕ್ ಹೊಡೆದು ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಮತ್ತು ಅವರ ಮಹಿಳೆಗೆ ಗಂಭೀರ ಗಾಯಗಳಾಗಿದ್ದವು ಇದೇ ರೀತಿ ಬುಧವಾರ ಸಂಜೆ ಘಟನೆ ನಡೆದಿದ್ದು ಅನಾಹುತಕ್ಕೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ ಕಾರಣ ಎಂದು ಸ್ಥಳೀಯರು ಆರಪಿಸಿದ್ದಾರೆ