Download Now Banner

This browser does not support the video element.

ಧಾರವಾಡ: ಸೆ. ೭ ರಂದು ಪಂ.ಪಂಚಾಕ್ಷರಿ ಗವಾಯಿಗಳ ಸಾಕ್ಷ್ಯಚಿತ್ರ ಪ್ರದರ್ಶನ: ನಗರದಲ್ಲಿ ಸಾಕ್ಷ್ಯಚಿತ್ರ ನಿರ್ದೇಶಕ ರಾಜೀವ ಹಿರೇಮಠ

Dharwad, Dharwad | Sep 5, 2025
ಸೆ. ೭ ರಂದು ಸಂಜೆ ೫ ಗಂಟೆಗೆ ಡಾ. ಪುಟ್ಟರಾಜ ಗವಾಯಿಗಳ ೧೫ನೇ ಪುಣ್ಯಸ್ಮರಣೆ ಹಾಗೂ ಪಂ. ಪಂಚಾಕ್ಷರಿ ಗವಾಯಿಗಳ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಎಂದು ಸಾಕ್ಷ್ಯಚಿತ್ರ ನಿರ್ದೇಶಕ ರಾಜೀವ ಹಿರೇಮಠ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ. ಹ. ದೇಶಪಾಂಡೆ ಸಭಾಂಗಣದಲ್ಲಿ ನಾವೀಕಾ ರಂಗಭೂಮಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇ
Read More News
T & CPrivacy PolicyContact Us