Download Now Banner

This browser does not support the video element.

ಮದ್ದೂರು: ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಕಲ್ಲು ತೂರಾಟ, 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur, Mandya | Sep 8, 2025
ಮಂಡ್ಯ ಜಿಲ್ಲೆಯ ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ 22 ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಈ ಘಟನೆಯ ಸಂಬಂಧ ಪೊಲೀಸರು 22 ಆರೋಪಿಗಳನ್ನು ಬಂಧಿಸಿದ್ದರು. ಈ ಬಂಧಿತ ಆರೋಪಿಗಳನ್ನು ಮದ್ದೂರಿನ 2ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿರುವುದು ಪಬ್ಲಿಕ್ ಹ್ಯಾಪ್ಗೆ ಸೋಮವಾರ ಸಂಜೆ 6.30 ರಲ್ಲಿ ಮಾಹಿತಿ ಲಭ್ಯವಾಗಿದೆ
Read More News
T & CPrivacy PolicyContact Us