Download Now Banner

This browser does not support the video element.

ಔರಾದ್: ಪಟ್ಟಣದಲ್ಲಿ ಪೋಷಣ್ ಮಾಸಾಚರಣೆ ಹಿನ್ನೆಲೆಯಲ್ಲಿ ಪೋಷಣ ಅಭಿಯಾನ ಶಾಸಕ ಪ್ರಭು ಚೌಹಾಣ್ ಭಾಗಿ

Aurad, Bidar | Sep 24, 2025
ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಹೊಸಚರಣೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 2:30 ಕ್ಕೆ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. ಸಭೆ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಅವರು ಯೋಜನೆಯ ಕುರಿತು ಮಾತನಾಡುತ್ತಾ ಅದರ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
Read More News
T & CPrivacy PolicyContact Us