Download Now Banner

This browser does not support the video element.

ಗಜೇಂದ್ರಗಡ: ಪಟ್ಟಣದಲ್ಲಿ ಮನೆ ಮನೆಗೆ ಪೊಲೀಸರು ಭೇಟಿ, ಅಗತ್ಯ ಮಾಹಿತಿ ರವಾನೆ

Gajendragad, Gadag | Sep 30, 2025
ಸಮುದಾಯ ಪೊಲೀಸ್ ವ್ಯವಸ್ಥೆ ಬಲಪಡಿಸುವ ದೃಷ್ಠಿಯಿಂದ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಎಂಬ ಪರಿಕಲ್ಪನೆಯಡಿ ಗಜೇಂದ್ರಗಡ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಕುಟುಂಬ ಸದಸ್ಯರಿಂದ ಅಗತ್ಯ ಮಾಹಿತಿಯನ್ನು ಪಡೆದರು. ಈ ವೇಳೆ ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮದ ಉದ್ದೇಶದ ಕುರಿತು ಅರಿವು ಪೊಲೀಸರು ಮನೆಯ ಮಾಲಕರಿಗೆ ಅಗತ್ಯ ಮಾಹಿತಿ ನೀಡಿದರು.
Read More News
T & CPrivacy PolicyContact Us