ಗದಗ ನಗರದಲ್ಲಿ ಪ್ರಭುವಿನಡೆಗೆ ಪ್ರಜಾಪ್ರಭುತ್ವ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಬಟನ್ ಒತ್ತುವ ಮೂಲಕ ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದಾಗಿದೆ. ಇದೊಂದು ದೇಶದಲ್ಲಿಯೇ ವಿನೂತನ ಕಾರ್ಯಕ್ರಮ ಆಗಿದೆ.