ಅಂಬೇಡ್ಕರ್ ವಸತಿ ಶಾಲೆಗೆ 25 ಕೋಟಿ ಮಂಜೂರು : ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಕೋಲಾರ: ತಾಲೂಕಿನ ಹುತ್ತೂರು ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 25 ಕೋಟಿ ವೆಚ್ಚದ 10 ಎಕರೆಗಳಷ್ಟು ವಿಸ್ತೀರ್ಣದಲ್ಲಿ 500 ವಿಧ್ಯಾರ್ಥಿಗಳ ಅಂಬೇಡ್ಕರ್ ವಸತಿ ಶಾಲೆ ಮಂಜೂರು ಮಾಡಿಸಲಾಗುತ್ತದೆ ಎಂದು ಶಾಸಕ ಹಾಗೂ ಕೋಮುಲ್ ನಿರ್ದೇಶಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಹುತ್ತೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಯಲ್ಲಿ ನೂತನ ಡೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಭಾಗದ ಜನತೆ ನನಗೆ ನಾಲ್ಕು ಬಾರಿ ಮತ ನೀಡಿ, ಮೂರು ಬ