Download Now Banner

This browser does not support the video element.

ಬಳ್ಳಾರಿ: ನಗರದಲ್ಲಿ ಆ.25ರಂದು ಬೃಹತ್ ರಕ್ತದಾನ ಶಿಬಿರ ನಗರದಲ್ಲಿಈಶ್ವರೀಯ ವಿಶ್ವ ವಿದ್ಯಾಲಯದ ಸಮಾಜದ ಸಂಚಾಲಕರು ಬಿ.ಕೆ ನಿರ್ಮಲ ಮಾಹಿತಿ

Ballari, Ballari | Aug 22, 2025
ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಮಾಜ ಹಾಗೂ ಭಾರತ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಮುಖ್ಯರಸ್ತೆಯ ಬದಿಯಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ. ಶಿವ ಧ್ಯಾನ-ಜ್ಞಾನ ಮಂದಿರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆ.25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ. ಈಶ್ವರೀಯ ಪ್ರಜಾಪಿತ ಬ್ರಹ್ಮಾಕುಮಾರಿ ವಿಶ್ವ ವಿದ್ಯಾಲಯ, ಶಿವ ಧ್ಯಾನ-ಜ್ಞಾನ ಮಂದಿರದಲ್ಲಿ ಶುಕ್ರವಾರ ಬೆಳಗ್ಗೆ11ಗಂಟೆಗೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕರಾದ ಬಿ.ಕೆ ನಿರ್ಮಲ ಮಾತನಾಡಿ, ರಾಜಯೋಗಿನಿ ದಾದಿ ಪ್ರಕಾಶಮಣಿಜಿ ಅವರ 18 ನೇ ಪವಿತ್ರ ಪುಣ್ಯದಿನವನ್ನು (ಆಗಸ್ಟ್ 25) ವಿಶ್ವ ಭ್ರಾತೃತ್ವ ದಿನ ಎಂದು ಆಚರಿಸಲಾಗುತ್ತದೆ. ಈ ಪವಿತ್ರ ದಿನದ ಸ್ಮರಣಾರ್ಥವಾಗಿ
Read More News
T & CPrivacy PolicyContact Us