ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರಡ್ಡಿ ಅವರು ತುಂಗಭದ್ರಾ ನದಿಗೆ ಬಾಗಿಣ ಅರ್ಪಣೆ ಮಾಡಿದರು. ಆಗಸ್ಟ್ 26 ರಂದು ಸಂಜೆ 6-30 ಗಂಟೆಗೆ ಹುಲಿಗಿ ಗ್ರಾಮದಲ್ಲಿನ ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು