ದೊಡ್ಡಬಳ್ಳಾಪುರದಲ್ಲಿ ಹೆಚ್ಚಾದ ಕಳ್ಳರ ಕೈಚಳಕ: ಮನೆ, ಅಂಗಡಿಗಳಿಗೆ ನುಗ್ಗಿ ಕನ್ನ: ಕಳೆದ ರಾತ್ರಿ ಮನೆ ಬಾಗಿಲು ಮುರಿದು ದೇವರ ಮನೆಯಲ್ಲಿದ್ದ ನಗದು ದೋಚಿ ಎಸ್ಕೇಪ್ ಆದ ಖದೀಮರುಮನೆಗಳಿಗೆ ಕನ್ನ ಹಾಕಲು ಹೊಂಚಾಕಿ ಕುಳಿತ್ತಿದ್ದ ಕಳ್ಳರು, ಕಳೆದ ರಾತ್ರಿ ಸುಮಾರು ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬಳಿ ಹೋಗಿ, ಬಾಗಿಲು ಮುರಿದು ದೇವರ ಮನೆಯಲ್ಲಿದ್ದ ಸುಮಾರು 80 ಸಾವಿರ ನಗದು ದೋಚಿ ಎಸ್ಕೇಪ್ ಆಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಿಹಳ್ಳಿ ರಸ್ತೆಯ ಎಪಿಎಂಸಿ ವೆಸ್ಟ್ ಗೇಟ್ ಎದುರಿನ ಸುಭಾಷ್ ನಗರದಲ್ಲಿರುವ ಮನೆಯಲ್ಲಿ ನಡೆದಿದೆ....