ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ 03.09.2025 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ ಎಂದು ಧರ್ಮಸ್ಥಳ ಶ್ರೀ ರಾಮ ಕ್ಷೇತ್ರದ ಉಡುಪಿ ರಾಮ ಸಮಿತಿಯ ಎಜುಕೇಶನಲ್ ಟ್ರಸ್ಟ್ ನ ಗೌರವ ಅಧ್ಯಕ್ಷರು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ರಘುಪತಿ ಭಟ್ ರವರು ತಿಳಿಸಿದ್ದಾರೆ.