ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ದಿನ್ನೆ ಬಯಲು ಬಸವಣ್ಣನಿಗೆ ಶ್ರಾವಣ ಮಾಸದ ಕೊನೆಯ ಸೋಮವಾರ ಅಂಗವಾಗಿ ಅದ್ದೂರಿ ಜಾತ್ರೆ ನಡೆಯಿತು ಗ್ರಾಮದ ಮಹಿಳೆಯರು ಬಯಲು ಬಸವಣ್ಣ ದೇವರಿಗೆ ತಂಬಿಟ್ಟಿನ ಆರತಿ ಬೆಳಗಿದರು ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ಕೊನೆಯ ಸೋಮವಾರ ಅಂಗವಾಗಿ ಜಾತ್ರಾ ಮಹೋತ್ಸವ ನಡೆಯಿತು