ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್ ವಿ ದೇಶಪಾಂಡೆ ಅವರು ಪತ್ರಕರ್ತೆಯೋಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಸರಿಯಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಕಾರವಾರದಲ್ಲಿ ನಡೆದ ಸಭೆಯಲ್ಲಿ ಪತ್ರಕರ್ತೆಯಬ್ಬರು ಕೇಳಿರುವ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಬೇಕು ಅದನ್ನು ಬಿಟ್ಟು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.