Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಆಚರಣೆ

Kalaburagi, Kalaburagi | Sep 5, 2025
ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೆ.5 ರಂದು ಸರದವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಾಂಗ್ರೆಸ್ ನ ಅನೇಕ ಮುಖಂಡರು ಉಪಸ್ಥಿತರಿದ್ದರು
Read More News
T & CPrivacy PolicyContact Us