ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ (ಸೆ.14) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.