ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳನ್ನು ಸೋಮವಾರ ಪೊಲೀಸರು ಹಸ್ತಾಂತರಿಸಿದ್ದಾರೆ. ಈ ದಿನ ಕೋಲಾರ ಜಿಲ್ಲೆಯ ಮಾಲೂರು ಮತ್ತು ಮಾಸ್ತಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ,ಮಾಡಲಾಗಿದೆ.ಇನ್ನು ಕಳುವಾದ ಫೋನ್ ಗಳ ಮಾಲೀಕರನ್ನಜ ಕರೆಸಿ ಹಸ್ತಾಂತರಿಸಲಾಯಿತು.ಇನ್ನು ಯಾರೆ ಆದ್ರು ಫೋನ್ ಗಳನ್ನ ಕಳೆದು ಕೊಂಡರೆ ತಕ್ಷಣಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ದೂರು ನೀಡಿ ಎಂದು ಪೊಲೀಸರು ಮಾಹಿತಿ ನೀಡಿದ್ರು