ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,