ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಆಗಮನ ವಾಲ್ಮೀಕಿ ಸಂಘಟನೆ ವತಿಯಿಂದ ಅದ್ದೂರಿ ಸ್ವಾಗತ ಯಾದಗಿರಿ ಜಿಲ್ಲೆಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ವಿವಿಧ ಕಾರ್ಯಕ್ರಮಗಳ ಕುರಿತು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರಿಗೆ ವಾಲ್ಮೀಕಿ ನಾಯಕ ಸಂಘಟನೆಯ ಅಧ್ಯಕ್ಷ ಭೀಮನಗೌಡ ನೇತೃತ್ವದಲ್ಲಿ ಅದ್ದೂರಿಯಾಗಿ ಸನ್ಮಾನಿಸಿ ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು