Download Now Banner

This browser does not support the video element.

ಚಾಮರಾಜನಗರ: ನಗರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ ಆಯೋಜನೆ

Chamarajanagar, Chamarajnagar | Sep 12, 2025
ಚಾಮರಾಜನಗರ ಭುವನೇಶ್ವರಿ ವೃತ್ತದಲ್ಲಿರುವ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಿಸಬೇಕು ಎಂದರು
Read More News
T & CPrivacy PolicyContact Us