ರಾಮನಗರ -- ನಗರದ ಜಿಲ್ಲಾ ಪಂಚಾಯತ ಭವನದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದ ಬದ್ರುದ್ದೀನ್.ಕೆ, ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ಸಂಬಂಧಿಸಿದಂತೆ 274, ಕಂದಾಯ ಇಲಾಖೆಯ 194, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 64, ಪೋಲಿಸ್ ಇಲಾಖೆಗೆ ಸಂಬಂಧಿಸಿದ 40 ಅರ್ಜಿಗಳು ಸೇರಿದಂತೆ ಒಟ್ಟಾರೆಯಾಗಿ ಜಿಲ್ಲೆಯಲ್ಲಿ 707 ಅರ್ಜಿ