ಸೇತುವೆ ಮೇಲಿಂದ ಕೆಳಗೆ ಬಿದ್ದ ಕಾರು, ಕಾರ್ ನಲ್ಲಿದ್ದ ಓರ್ವ ಸಾವು ನಾಲ್ವರಿಗೆ ಗಾಯ. . ಕೆಜಿಎಫ್ ನ ಕೃಷ್ಣಾವರಂ ಬಳಿ ಘಟನೆ. ಪೋರ್ಡ್ ಇಕೋಸ್ಪೋರ್ಟ್ ಕಾರು ಅಪಘಾತಕ್ಕೆ ಈಡಾಗಿದೆ ಅಪಘಾತದಲ್ಲಿ ಕರ್ಣ (೪೮) ಎಂಬಾತ ಸಾವನ್ನಪ್ಪಿದ್ದು ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ ಗಾಯಾಳುಗಳಿಗೆ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ