ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ ಮತ್ತು ದಸತಿ ಹಾಗೂ ವಿವಿದ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಇವರ ವತಿಯಿಂದ ಬುದವಾರ ಮಧ್ಯಾಹ್ನ 12 ಗಂಟೆಗೆ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ