Download Now Banner

This browser does not support the video element.

ಮೈಸೂರು: ಸೆಪ್ಟೆಂಬರ್ 6 ರಂದು ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ

Mysuru, Mysuru | Sep 2, 2025
ಸೆಪ್ಟೆಂಬರ್ 06 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ 66/11 ಕೆ.ವಿ ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ.ಯ ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Read More News
T & CPrivacy PolicyContact Us